ಯೆಹೆಜ್ಕೇಲನು 21:16 - ಕನ್ನಡ ಸತ್ಯವೇದವು J.V. (BSI)16 [ಖಡ್ಗವೇ,] ಏಕಾಗ್ರವಾಗಿ ಬಲಕ್ಕೆ ಹೋಗು, ಸಿದ್ಧವಾಗಿ ಎಡಕ್ಕೆ ಸಾಗು, ನಿನ್ನ ಮುಖವಿದ್ದ ಕಡೆಗೇ ಹೊರಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಖಡ್ಗವೇ, ಏಕಾಗ್ರವಾಗಿ ಬಲಕ್ಕೆ ಹೋಗು, ಸಿದ್ಧವಾಗಿ ಎಡಕ್ಕೆ ಸಾಗು, ನಿನ್ನ ಖಡ್ಗದ ಮೊನೆಯಿದ್ದ ಕಡೆಗೇ ಹೊರಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಖಡ್ಗವೇ, ಏಕಾಗ್ರವಾಗಿ ಹೋಗು ಬಲಕೆ ಸಜ್ಜಾಗಿ ಸಾಗು ಎಡಕೆ ಹೊರಡು ನಿನ್ನ ಮುಖವಿದ್ದ ಕಡೆಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಖಡ್ಗವೇ, ಹರಿತವಾಗು, ಬಲಭಾಗದಲ್ಲಿ ತುಂಡರಿಸು; ಮುಂಭಾಗದಲ್ಲಿ ತುಂಡರಿಸು, ಎಡಭಾಗದಲ್ಲಿ ತುಂಡರಿಸು. ನಿನ್ನ ಖಡ್ಗವು ಯಾವ ಸ್ಥಳಕ್ಕೆ ನುಗ್ಗಬೇಕೆಂದಿದೆಯೋ ಆ ಸ್ಥಳಕ್ಕೆ ಹೋಗು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಖಡ್ಗವೇ ಬಲಕ್ಕೆ ಹೊಡೆ, ಎಡಕ್ಕೆ ಹೊಡೆ, ನಿನ್ನ ಅಲಗು ತಿರುಗಿದ ಕಡೆಗೆಲ್ಲಾ ಹೊಡೆ. ಅಧ್ಯಾಯವನ್ನು ನೋಡಿ |