Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:18 - ಕನ್ನಡ ಸತ್ಯವೇದವು J.V. (BSI)

18 ಯೆಹೋವನು ನನಗೆ ಮತ್ತೊಂದು ವಾಕ್ಯವನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನು ನನಗೆ ಮತ್ತೊಂದು ವಾಕ್ಯವನ್ನು ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರ ನನಗೆ ಮತ್ತೊಂದು ವಾಣಿಯನ್ನು ದಯಪಾಲಿಸಿದರು - “ನರಪುತ್ರನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೀಗೆ ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:18
2 ತಿಳಿವುಗಳ ಹೋಲಿಕೆ  

ನಾನು ಚಪ್ಪಾಳೆಬಡಿದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.


ನರಪುತ್ರನೇ, ಬಾಬೆಲಿನ ಅರಸನ ಖಡ್ಗವು ಬರುವದಕ್ಕೆ ಎರಡು ದಾರಿಗಳ ನಕ್ಷೆಯನ್ನು ಬರೆ; ಅವೆರಡು ಒಂದೇ ದೇಶದಿಂದ ಹೊರಟಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು