ಯೆಹೆಜ್ಕೇಲನು 22:13 - ಕನ್ನಡ ಸತ್ಯವೇದವು J.V. (BSI)13 ಇಗೋ, ನೀನು ದೋಚಿಕೊಂಡ ಲಾಭವನ್ನೂ ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈಬಡಿದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “‘ಇಗೋ, ನೀನು ದೋಚಿಕೊಂಡ ಲಾಭವನ್ನೂ, ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಎತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಇಗೋ, ನೀನು ದೋಚಿಕೊಂಡ ಲಾಭವನ್ನೂ ನೀನು ಸುರಿದ ರಕ್ತವನ್ನೂ ನೋಡಿ ಕೈ ಎತ್ತಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದೇವರು ಹೀಗೆ ಹೇಳಿದನು: “‘ನೋಡಿರಿ, ನಾನು ಕೈಯನ್ನು ಬಡಿದು ನಿಮ್ಮನ್ನು ನಿಲ್ಲಿಸಿ ಬಿಡುವೆನು. ನೀವು ಮೋಸ ಮಾಡಿದ್ದಕ್ಕಾಗಿಯೂ, ಜನರನ್ನು ಕೊಲೆ ಮಾಡಿದ್ದಕ್ಕಾಗಿಯೂ ನಿಮ್ಮನ್ನು ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ ‘ಆದ್ದರಿಂದ ನೀನು ಮಾಡಿದ ಈ ದುರ್ಲಾಭದಿಂದಲೂ, ನಿನ್ನಲ್ಲಿರುವ ನಿನ್ನ ರಕ್ತಾಪರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |