Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:17 - ಕನ್ನಡ ಸತ್ಯವೇದವು J.V. (BSI)

17 ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಮೇಲೆ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನ ವಾಕ್ಯವು ನನಗೆ ಬಂತು. ಆತನು ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:17
3 ತಿಳಿವುಗಳ ಹೋಲಿಕೆ  

ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು.


ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಅದೆಲ್ಲಾ ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ; ಅದು ಕಂದುಬೆಳ್ಳಿ.


ಸೊದೋಮ್‍ಗೊಮೋರಗಳನ್ನು ಕೆಡವಿದಂತೆ ನಾನು ನಿಮ್ಮ ಅನೇಕ ಪಟ್ಟಣಗಳನ್ನು ಕೆಡವಲು ಉರಿಯಿಂದ ಎಳೆದ ಕೊಳ್ಳಿಯ ಹಾಗಿದ್ದಿರಿ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು