ಯೆಹೆಜ್ಕೇಲನು 23:2 - ಕನ್ನಡ ಸತ್ಯವೇದವು J.V. (BSI)2 ನರಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನರಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನರಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನರಪುತ್ರನೇ, ಸಮಾರ್ಯ ಮತ್ತು ಜೆರುಸಲೇಮಿನ ಈ ಕಥೆಯನ್ನು ಕೇಳು. ಇಬ್ಬರು ಅಕ್ಕತಂಗಿಯರು ಇದ್ದರು. ಅವರು ಒಂದೇ ತಾಯಿಯ ಮಕ್ಕಳಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಮನುಷ್ಯಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು; ಅಧ್ಯಾಯವನ್ನು ನೋಡಿ |