Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:20 - ಕನ್ನಡ ಸತ್ಯವೇದವು J.V. (BSI)

20 ಕತ್ತೆಗಳಂತೆ ಬೆದೆಯುಳ್ಳವರೂ ಕುದುರೆಗಳಂತೆ ದಾಟುವವರೂ ಆದ ಕಸ್ದೀಯ ವಿುಂಡರನ್ನು ಮೋಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕತ್ತೆಗಳಂತೆ ಬೆದೆಯುಳ್ಳವರೂ, ಕುದುರೆಗಳಂತೆ ದಾಟುವವರೂ ಆದ ಕಸ್ದೀಯ ವೀರರನ್ನು ಮೋಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕತ್ತೆಗಳಂತೆ ಬೆದೆಯುಳ್ಳವರು, ಕುದುರೆಗಳಂತೆ ದಾಟುವವರು ಆದ ಕಸ್ದೀಯ ಮಿಂಡರನ್ನು ಮೋಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಕತ್ತೆಗಳ ಲಿಂಗಗಳಂತಿದ್ದ ಲೈಂಗಿಕ ಲಿಂಗಗಳನ್ನು ಹೊಂದಿದ್ದ ಈಜಿಪ್ಟಿನ ಪ್ರಿಯರನ್ನು ಮತ್ತು ಕುದುರೆಯ ವೀರ್ಯದಂತೆ ಹರಿಯುವ ಅವರ ವೀರ್ಯವನ್ನು ಆಕೆ ನೆನಪುಮಾಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕತ್ತೆಗಳಂತೆ ಬೆದೆಯುಳ್ಳವರು ಕುದುರೆಗಳಂತೆ ದಾಟುವವರು ಆದ ತನ್ನ ಪ್ರಿಯರನ್ನು ಮೋಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:20
7 ತಿಳಿವುಗಳ ಹೋಲಿಕೆ  

ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಬಹುಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಇವನು ಸಮೃದ್ಧನಾಗಿಯೇ ಇರುವನೋ? ಇಂಥಾ ಕೃತ್ಯಗಳನ್ನು ನಡಿಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?


ನಿನ್ನ ನೆರೆಯವರೂ ಅತಿಕಾವಿುಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಕಲೆತು ಹೆಚ್ಚಾಗಿ ಹಾದರಮಾಡಿ ನನ್ನನ್ನು ರೇಗಿಸಿದ್ದೀ.


ಇದಲ್ಲದೆ ನೀನು ನನಗೆ ಹೆತ್ತ ಗಂಡು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಅಹಾರವಾಗಲೆಂದು ಯಜ್ಞಮಾಡಿದಿ.


ಕೊಬ್ಬಿ ಅತ್ತಿತ್ತ ಓಡಾಡುವ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ನೋಡಿ ಹೇಕರಿಸುತ್ತಿದ್ದನು.


ಇವಳು ಮೋಹಗೊಂಡು ಕಸ್ದೀಯದೇಶಕ್ಕೆ ಆ ಮನುಷ್ಯರ ಬಳಿಗೆ ದೂತರನ್ನು ಕಳುಹಿಸಿದಳು.


ಆದರೂ ಇವಳು ತಾನು ಐಗುಪ್ತದೇಶದಲ್ಲಿ ಸೂಳೆಯಾಗಿದ್ದ ತನ್ನ ಎಳೆಪ್ರಾಯವನ್ನು ಜ್ಞಾಪಕಮಾಡಿಕೊಂಡು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿ


ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಆ ದೇಹಸ್ಥಿತಿಯಿಂದ ಅವನು ಅಶುದ್ಧನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು