ಯೆಹೆಜ್ಕೇಲನು 23:47 - ಕನ್ನಡ ಸತ್ಯವೇದವು J.V. (BSI)47 ಸಭೆಯವರು ಇವರ ಮೇಲೆ ಕಲ್ಲೆಸೆದು ಕತ್ತಿಗಳಿಂದ ಇವರನ್ನು ಸಂಹರಿಸಿ ಇವರ ಗಂಡು ಹೆಣ್ಣುಮಕ್ಕಳನ್ನು ಕೊಂದು ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಸಭೆಯವರು ಇವರ ಮೇಲೆ ಕಲ್ಲೆಸೆದು, ಕತ್ತಿಗಳಿಂದ ಇವರನ್ನು ಸಂಹರಿಸಿ, ಇವರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಸಭೆಯವರು ಇವರ ಮೇಲೆ ಕಲ್ಲುತೂರಿ, ಕತ್ತಿಗಳಿಂದ ಸಂಹರಿಸಿ, ಇವರ ಗಂಡುಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಆ ಬಳಿಕ ಜನರ ಗುಂಪು ಅವರ ಮೇಲೆ ಕಲ್ಲೆಸೆದು ಅವರನ್ನು ಕೊಲ್ಲುವುದು. ಆಮೇಲೆ ತಮ್ಮ ಖಡ್ಗಗಳಿಂದ ಅವರನ್ನು ತುಂಡುತುಂಡು ಮಾಡುವರು. ಅವರ ಮಕ್ಕಳನ್ನು ಕೊಂದು ಅವರ ಮನೆಗಳನ್ನು ಸುಟ್ಟುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಖಡ್ಗಗಳಿಂದ ಕೊಯ್ದು ಅವರ ಪುತ್ರರನ್ನೂ ಪುತ್ರಿಯರನ್ನೂ ಕೊಂದುಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟುಬಿಡುವರು. ಅಧ್ಯಾಯವನ್ನು ನೋಡಿ |