Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:6 - ಕನ್ನಡ ಸತ್ಯವೇದವು J.V. (BSI)

6 ಯೋಧರೂ ನೀಲಾಂಬರರೂ ಅಶ್ವಾರೂಢರೂ ನಾಯಕೋಪನಾಯಕರೂ ಯಾರೂ ತಪ್ಪದೆ ಮನೋಹರ ಯುವಕರೂ ಆದ ಅಶ್ಶೂರ್ಯರನ್ನು ಮೋಹಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರೆಲ್ಲರೂ ನೇರಳೆ ಬಣ್ಣದಿಂದ ಹೊದಿಸಲ್ಪಟ್ಟ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಎಲ್ಲಾ ಯುವಕರೂ, ಕುದರೆಗಳ ಮೇಲೆ ಸವಾರಿಮಾಡುವ ರಾಹುತರೂ ಆಗಿರುವವರನ್ನು ಮೋಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತನ್ನ ಮಿಂಡರನ್ನು ಅಂದರೆ, ಯೋಧರು, ನೀಲಾಂಬರರು, ಅಶ್ವಾರೂಢರು, ನಾಯಕ-ಉಪನಾಯಕರು ಎಲ್ಲ ಮನೋಹರ ಯುವಕರೂ ಆದ ಅಸ್ಸೀರಿಯರನ್ನು ಮೋಹಿಸಿ ಅವರಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀಲಿ ಸಮವಸ್ತ್ರ ಧರಿಸಿದ್ಧ ಅಶ್ಶೂರದ ಸೈನಿಕರನ್ನು ನೋಡಿದಳು. ಅವರೆಲ್ಲಾ ಕುದುರೆ ಸವಾರಿ ಮಾಡುವ ಸುಂದರವಾದ ಯುವಕರು. ಅವರೆಲ್ಲಾ ನಾಯಕರೂ ಅಧಿಕಾರಿಗಳೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರೆಲ್ಲರೂ ನೀಲಿ ಬಣ್ಣದಿಂದ ಹೊದಿಕೆಯಾದ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಯೌವನಸ್ಥರೂ, ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು ಮೋಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:6
3 ತಿಳಿವುಗಳ ಹೋಲಿಕೆ  

ಸಮಸ್ತ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಇವರನ್ನೂ ಇವರೊಂದಿಗೆ ಅಶ್ಶೂರ್ಯರೆಲ್ಲರನ್ನೂ ನಾನು ನಿನಗೆ ವಿರುದ್ಧವಾಗಿ ಎಬ್ಬಿಸಿ ಎಲ್ಲಾ ಕಡೆಯಿಂದಲೂ ನಿನ್ನ ಮೇಲೆ ಬೀಳಮಾಡುವೆನು.


ಇವಳು ನಾಯಕೋಪನಾಯಕರೂ ಯೋಧರೂ ವಿಚಿತ್ರಾಂಬರರೂ ಅಶ್ವಾರೂಢರೂ ಯಾರೂ ತಪ್ಪದೆ ಮನೋಹರ ಯುವಕರೂ ಆದ ಅಶ್ಶೂರ್ಯರನ್ನು ಮೋಹಿಸಿದಳು.


ಇವಳೂ ಹೊಲಸಾಗಿಹೋದದ್ದನ್ನು ಕಂಡೆನು, ಇಬ್ಬರು ಒಂದೇ ಮಾರ್ಗವನ್ನು ಹಿಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು