Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:2 - ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇವಿುಗೆ ಮುತ್ತಿಗೆಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ಈ ದಿನದ ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬಿಲೋನಿನ ಅರಸನು ಜೆರುಸಲೇಮಿಗೆ ಮುತ್ತಿಗೆ ಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ಈವತ್ತಿನ ದಿವಸವನ್ನೂ ಸಂದೇಶವನ್ನೂ ಬರೆ: ‘ಈ ದಿವಸ ಬಾಬಿಲೋನ್ ರಾಜನ ಸೈನ್ಯವು ಜೆರುಸಲೇಮಿಗೆ ಮುತ್ತಿಗೆ ಹಾಕಿತು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ. ಅದೇ ದಿನದಲ್ಲಿ ಬಾಬಿಲೋನಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:2
8 ತಿಳಿವುಗಳ ಹೋಲಿಕೆ  

ಅವನು ಚಿದ್ಕೀಯನ ಆಳಿಕೆಯ ಒಂಭತ್ತನೆಯ ವರುಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವಸೈನ್ಯಸಹಿತನಾಗಿ ಯೆರೂಸಲೇವಿುಗೆ ಬಂದು ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ


ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.


ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವಸೈನ್ಯಸಹಿತನಾಗಿ ಯೆರೂಸಲೇವಿುಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿ


ಆಮೇಲೆ ಯೆಹೋವನು ನನಗೆ - ದೊಡ್ಡ ಹಲಿಗೆಯನ್ನು ತೆಗೆದುಕೊಂಡು ಸಾಧಾರಣ ಲಿಪಿಯಿಂದಲೇ ವಿಷಯಸೂಚಕವಾದ ಈ ಪದವನ್ನು ಬರೆ - ಮಹೇರ್ ಶಾಲಾಲ್ ಹಾಷ್ ಬಜ್ [ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ];


[ಯೆಹೋಯಾಖೀನನು ಸೆರೆಯಾದ] ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.


ನಾವು ಸೆರೆಯಾಗಿ ಹನ್ನೆರಡನೆಯ ವರುಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಯೆರೂಸಲೇವಿುನಿಂದ ಪಲಾಯನಮಾಡಿದವನೊಬ್ಬನು ನನ್ನ ಬಳಿಗೆ ಬಂದು - ಪಟ್ಟಣವು ಶತ್ರುವಶವಾಯಿತು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು