ಯೆಹೆಜ್ಕೇಲನು 25:1 - ಕನ್ನಡ ಸತ್ಯವೇದವು J.V. (BSI)1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಒಡೆಯನಾದ ಯೆಹೋವನ ಮಾತುಗಳು ನನಗೆ ಬಂದವು. ಆತನು ಹೀಗೆ ಹೇಳಿದನು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರ ವಾಕ್ಯವು ನನಗೆ ಬಂದಿತು, ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.