Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:10 - ಕನ್ನಡ ಸತ್ಯವೇದವು J.V. (BSI)

10 ಆ ಸೀಮೆಯನ್ನಲ್ಲದೆ ಅಮ್ಮೋನನ್ನೂ ಮೂಡಣವರಿಗೆ ಬಾಧ್ಯವಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪೂರ್ವದಿಕ್ಕಿನ ಜನರು ಮೋವಾಬನ್ನೂ ಅಮ್ಮೋನನ್ನೂ ಗೆದ್ದುಕೊಳ್ಳುವಂತೆ ನಾನು ಮಾಡುವೆನು. ಆಗ ಜನರು ಮೋವಾಬಿನವರನ್ನು ಮರೆತುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆ ಅಮ್ಮೋನನ್ನೂ ಪೂರ್ವದವರೆಗೆ ಸೊತ್ತಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವರಿಗೆ ಸೊತ್ತಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:10
6 ತಿಳಿವುಗಳ ಹೋಲಿಕೆ  

ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದಲ್ಲೆಲ್ಲಾ ಇಂಗಿರುವದು; ನೀನು ಇನ್ನು ಜ್ಞಾಪಕಕ್ಕೆ ಬರುವದಿಲ್ಲ; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.


ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯ ಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು ನಿನ್ನ ಹಾಲನ್ನು ಕುಡಿದುಬಿಡುವರು.


ಅದೇನಂದರೆ ಎಲ್ಲರೂ ಮರೆತ ಸೂಳೆಯೇ, ಕಿನ್ನರಿಯನ್ನು ತೆಗೆದುಕೊಂಡು ಊರಲ್ಲಿ ಅಲೆಯುತ್ತಾ ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ ಬಹು ಗೀತಗಳನ್ನು ಹಾಡು ಎಂಬದೇ.


ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸಿ ತೀರಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸೂರೆಗಾಗಿ ಮ್ಲೇಚ್ಫರಿಗೆ ವಶಪಡಿಸಿ ಜನಾಂಗಗಳೊಳಗಿಂದ ಕಿತ್ತುಬಿಟ್ಟು ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು