ಯೆಹೆಜ್ಕೇಲನು 25:8 - ಕನ್ನಡ ಸತ್ಯವೇದವು J.V. (BSI)8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯೆಹೂದವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, [ವಿಶೇಷವೇನು] ಎಂದು ಮೋವಾಬೂ ಸೇಯೀರೂ ಅಂದುಕೊಂಡದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಆಹಾ, ಯೆಹೂದವಂಶ ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು ಎಂದು ಮೋವಾಬ ಹಾಗೂ ಸೇಯೀರ ಹೇಳಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಮೋವಾಬ್ ಮತ್ತು ಸೇಯೀರ್, ‘ಯೆಹೂದ ಜನಾಂಗದವರು ಇತರ ಎಲ್ಲಾ ಜನಾಂಗಗಳವರಂತಿದ್ದಾರೆ.’ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಮೋವಾಬು ಮತ್ತು ಸೇಯೀರು, “ಇಗೋ, ಯೆಹೂದನ ಮನೆಯು ಸಮಸ್ತ ಇತರ ಜನಾಂಗಗಳ ಹಾಗಿದೆ,” ಎಂದು ಹೇಳುವರು. ಅಧ್ಯಾಯವನ್ನು ನೋಡಿ |