ಯೆಹೆಜ್ಕೇಲನು 26:18 - ಕನ್ನಡ ಸತ್ಯವೇದವು J.V. (BSI)18 ಈ ನಿನ್ನ ಪತನದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಇಲ್ಲವಾದದಕ್ಕೆ ಸಮುದ್ರದ್ವೀಪಗಳು ತತ್ತರಿಸುತ್ತವೆ ಎಂಬ ಶೋಕಗೀತವನ್ನೆತ್ತುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಈ ನಿನ್ನ ಪತನದ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಇಲ್ಲವಾದದ್ದಕ್ಕೆ ಸಮುದ್ರ ದ್ವೀಪಗಳು ಗಾಬರಿಯಾಗುವವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಈ ನಿನ್ನ ಪತನ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಅಳಿದುಹೋದುದಕ್ಕೆ ಸಮುದ್ರದ್ವೀಪಗಳು ತತ್ತರಿಸುತ್ತವೆ.’ ಎಂಬ ಶೋಕಗೀತೆಯನ್ನೆತ್ತುವರು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನೀನು ಬಿದ್ದ ದಿವಸ ಕರಾವಳಿಯಲ್ಲಿರುವ ದೇಶಗಳೆಲ್ಲಾ ನಡುಗುವವು. ನೀನು ಕರಾವಳಿಯಲ್ಲಿ ಅನೇಕ ವಸಾಹತುಗಳನ್ನು ನಿರ್ಮಿಸಿದ್ದೀ. ನೀನು ಹೋದ ಬಳಿಕ ಅವರು ಭಯಗ್ರಸ್ತರಾಗುವರು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಈಗ ನೀನು ಬೀಳುವ ದಿವಸದಲ್ಲಿ ಸಮುದ್ರ ತೀರಗಳು ನಡುಗುವುವು. ಹೌದು, ನೀನು ಅಳಿದು ಹೋದುದ್ದಕ್ಕೆ ಸಮುದ್ರ ತೀರಗಳು ಗಾಬರಿಯಾಗುವುವು.’ ಅಧ್ಯಾಯವನ್ನು ನೋಡಿ |