ಯೆಹೆಜ್ಕೇಲನು 26:4 - ಕನ್ನಡ ಸತ್ಯವೇದವು J.V. (BSI)4 ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ ಅದರ ಕೊತ್ತಲಗಳನ್ನು ಕೆಡವಿಹಾಕುವವು; ನಾನು ಅದರ ಮಣ್ಣನ್ನು ಕೆರೆದು ಅದನ್ನು ಗುಡಿಸಿ ಗಂಡಾಂತರಮಾಡುವೆನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೋಟೆ ಕೊತ್ತಲುಗಳನ್ನು ಕೆಡವಿ ಹಾಕುವವು; ನಾನು ಅದರ ಧೂಳನ್ನು ಒರೆಸಿ, ಅದನ್ನು ಬೋಳು ಬಂಡೆಯಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವು ಟೈರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೊತ್ತಲಗಳನ್ನು ಕೆಡವಿಹಾಕುವುವು; ನಾನು ಅದರ ಮಣ್ಣನ್ನು ಕೆರೆದು, ಅದನ್ನು ಬೋಳುಬಂಡೆಯಾಗಿ ಮಾಡುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೇವರು ಹೇಳಿದ್ದೇನೆಂದರೆ, “ಆ ಶತ್ರು ಸೈನಿಕರು ತೂರಿನ ಗೋಡೆಗಳನ್ನು ಕೆಡವಿ, ಅದರ ಬುರುಜುಗಳನ್ನು ಎಳೆದು ಹಾಕುವರು. ನಾನು ಅದರ ಫಲವತ್ತಾದ ಮಣ್ಣನ್ನು ಕೆರೆದುಹಾಕಿ, ಅದನ್ನು ಬರಿದಾದ ಬಂಡೆಯನ್ನಾಗಿ ಬಿಟ್ಟುಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಟೈರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ಧೂಳನ್ನು ಒರಸಿ ಅದನ್ನು ಬೋಳು ಬಂಡೆಯಂತೆ ಮಾಡುವೆನು. ಅಧ್ಯಾಯವನ್ನು ನೋಡಿ |