ಯೆಹೆಜ್ಕೇಲನು 27:12 - ಕನ್ನಡ ಸತ್ಯವೇದವು J.V. (BSI)12 ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ ಕಬ್ಬಿಣ ತವರ ಸೀಸಗಳನ್ನು ನಿನಗೆ ಒದಗಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದುದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “‘ತಾರ್ಷೀಷ್ ನಿನ್ನ ಉತ್ತಮ ವ್ಯಾಪಾರ ಕೇಂದ್ರವಾಗಿತ್ತು. ಅವರು ತಮ್ಮ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸ ಲೋಹಗಳನ್ನು ಕೊಟ್ಟು ನಿನ್ನಿಂದ ವಸ್ತುಗಳನ್ನು ಕೊಂಡುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ ‘ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು. ಅಧ್ಯಾಯವನ್ನು ನೋಡಿ |