ಯೆಹೆಜ್ಕೇಲನು 27:14 - ಕನ್ನಡ ಸತ್ಯವೇದವು J.V. (BSI)14 ತೋಗರ್ಮ ವಂಶದವರು ಕುದುರೆ, ಜಾತಿಯ ಕುದುರೆ, ಹೇಸರಕತ್ತೆ ಇವುಗಳನ್ನು ನಿನಗಾಗಿ ತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ತೋಗರ್ಮ ವಂಶದವರು ಕುದುರೆಗಳಿಂದಲೂ, ಕುದುರೆ ಸವಾರಿಗಳಿಂದಲೂ, ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ತೋಗರ್ಮವಂಶದವರು ಕುದುರೆ, ಜಾತಿಯ ಕುದುರೆ, ಹೇಸರಗತ್ತೆ, ಇವುಗಳನ್ನು ನಿನಗಾಗಿ ತರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ತೋಗರ್ಮ ದೇಶದ ಜನರು ನೀನು ಮಾರುವ ವಸ್ತುಗಳಿಗೆ ಕುದುರೆ, ಯುದ್ಧದ ಕುದುರೆಗಳು, ಹೇಸರಕತ್ತೆಗಳನ್ನು ಬದಲಿಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ ‘ತೋಗರ್ಮದ ಮನೆತನದವರು ಕುದುರೆಗಳಿಂದಲೂ ಕುದುರೆ ಸವಾರಿಗಳಿಂದಲೂ ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಅಧ್ಯಾಯವನ್ನು ನೋಡಿ |