ಯೆಹೆಜ್ಕೇಲನು 27:18 - ಕನ್ನಡ ಸತ್ಯವೇದವು J.V. (BSI)18 ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದದರಿಂದಲೂ ಅಪರಿವಿುತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ ಹೆಲ್ಬೋನಿನ ದ್ರಾಕ್ಷಾರಸವನ್ನೂ ಚಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ, ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನೂ ಹಾಗು ಚಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನು ಹಾಗೂ ಚಾಹರಿನ ಉಣ್ಣೆಯನ್ನು ನಿನ್ನಲ್ಲಿ ತುಂಬಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ದಮಸ್ಕವೂ ನಿನ್ನ ಒಳ್ಳೆಯ ಗಿರಾಕಿಯಾಗಿತ್ತು. ನೀನು ಸಂಪಾದಿಸಿಕೊಂಡಿದ್ದ ಅನೇಕ ಒಳ್ಳೆಯ ವಸ್ತುಗಳಿಗಾಗಿ ಅವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ಹೆಲ್ಬೋನಿನ ದ್ರಾಕ್ಷಾರಸವನ್ನು ಮತ್ತು ಉಣ್ಣೆಯನ್ನು ಆ ವಸ್ತುಗಳಿಗಾಗಿ ಮಾರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ ‘ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನು ಹಾಗೂ ಚಾಹರಿನ ಉಣ್ಣೆಯನ್ನು ನಿನ್ನಲ್ಲಿ ತುಂಬಿಸುತ್ತಿದ್ದರು. ಅಧ್ಯಾಯವನ್ನು ನೋಡಿ |