ಯೆಹೆಜ್ಕೇಲನು 27:23 - ಕನ್ನಡ ಸತ್ಯವೇದವು J.V. (BSI)23 ಹಾರಾನ್ ಕನ್ನೆ ಎದೆನ್ ಸ್ಥಳಗಳವರೂ ಶೆಬ ಅಶ್ಶೂರ್‍ಕಿಲ್ಮದ್ ಪ್ರಾಂತಗಳ ವರ್ತಕರೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಹಾರಾನ್, ಕನ್ನೆ, ಎದೆನ್ ಸ್ಥಳಗಳವರೂ, ಶೆಬ, ಅಶ್ಶೂರ್ ಕಿಲ್ಮದ್ ಪ್ರಾಂತ್ಯಗಳವರೂ ನಿನ್ನ ವರ್ತಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಹಾರಾನ್ ಕನ್ನೆ, ಏದೆನ್ ಸ್ಥಳಗಳವರು ಹಾಗೂ ಶೆಬ, ಅಸ್ಸೀರಿಯಾ, ಕಿಲ್ಮದ್ ಪ್ರಾಂತ್ಯಗಳ ವರ್ತಕರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಮತ್ತು ಹಾರಾನ್‌ಕನ್ನೆ, ಎದೆನ್, ಶೆಬದ ವ್ಯಾಪಾರಿಗಳು, ಅಶ್ಶೂರ್ ಮತ್ತು ಕಿಲ್ಮದ್ ಊರಿನವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ ‘ಹಾರಾನ್, ಕನ್ನೆ, ಏದೆನ್, ಶೆಬ, ಅಸ್ಸೀರಿಯ ಮತ್ತು ಕಿಲ್ಮದ್ ನಿನ್ನ ವ್ಯಾಪಾರಿಗಳಾಗಿದ್ದರು. ಅಧ್ಯಾಯವನ್ನು ನೋಡಿ |