ಯೆಹೆಜ್ಕೇಲನು 27:27 - ಕನ್ನಡ ಸತ್ಯವೇದವು J.V. (BSI)27 ನಿನ್ನ ಆಸ್ತಿಯು, ನಿನ್ನ ದಿನಸುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಕಂಡಿಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನಲ್ಲಿನ ಸಮಸ್ತ ಸೈನಿಕರು, ಅಂತು ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ಮುಣುಗಿಹೋಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಿನ್ನ ಆಸ್ತಿಯು, ನಿನ್ನ ವಸ್ತುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಒಡಕುಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನಲ್ಲಿನ ಸಮಸ್ತ ಸೈನಿಕರು, ಅಂತು ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶದ ದಿನದಲ್ಲಿ ಸಮುದ್ರದೊಳಗೆ ಮುಳುಗಿ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ವಿನಾಶದಿನದೊಳು ಮುಳುಗಿಹೋಗುವುವು ಸಮುದ್ರದೊಳು ನಿನ್ನ ಆಸ್ತಿ, ನಿನ್ನ ದಿನಸು, ನಿನ್ನ ಸರಕುಗಳು ನಿನ್ನ ನಾವಿಕರು, ಅಂಬಿಗರು, ಕಂಡಿ ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ಸೈನಿಕರೆಲ್ಲರು, ನಿನ್ನ ಸಿಬ್ಬಂದಿಯೆಲ್ಲವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಿನ್ನ ಎಲ್ಲಾ ಐಶ್ವರ್ಯವು, ನಿನ್ನ ದಿನಸುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಕಿಂಡಿಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನ ಎಲ್ಲಾ ಸೈನಿಕರು, ನಿನ್ನ ಎಲ್ಲಾ ಸಿಬ್ಬಂದಿ ವರ್ಗದವರು ನಾಶನದ ದಿನದಲ್ಲಿ ಸಮುದ್ರದೊಳಗೆ ಮುಳುಗಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಿನ್ನ ನಾವಿಕರೂ ನಿನ್ನ ಅಂಬಿಗರೂ ನಿನ್ನ ಒಡಕುಗಳನ್ನು ಮುಚ್ಚುವವರೂ ನಿನ್ನ ವ್ಯಾಪಾರಿಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು. ಅಧ್ಯಾಯವನ್ನು ನೋಡಿ |