Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:28 - ಕನ್ನಡ ಸತ್ಯವೇದವು J.V. (BSI)

28 ನಿನ್ನ ನಾವಿಕರ ಕೂಗಾಟಕ್ಕೆ ಸಮೀಪಪ್ರದೇಶಗಳು ನಡುಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಿನ್ನ ನಾವಿಕರ ಕೂಗಾಟಕ್ಕೆ ಸಮೀಪದ ಪ್ರದೇಶಗಳು ನಡುಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಡುಗುವುವು ಸಮೀಪದ ಪ್ರದೇಶಗಳು ಆ ನಾವಿಕರ ಕೂಗಾಟಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “‘ನಿನ್ನ ವ್ಯಾಪಾರಿಗಳನ್ನು ನೀನು ಬಹುದೂರ ಕಳುಹಿಸುವೆ. ಆ ಸ್ಥಳಗಳು ನಿನ್ನ ಹಡಗಿನ ನಾವಿಕನ ಕೂಗಾಟವನ್ನು ಕೇಳಿ ಭಯದಿಂದ ತತ್ತರಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಿನ್ನ ನಾವಿಕರ ಕೂಗಾಟಕ್ಕೆ, ಸಮುದ್ರತೀರದ ಪ್ರದೇಶಗಳು ನಡುಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:28
10 ತಿಳಿವುಗಳ ಹೋಲಿಕೆ  

ಅವನ ಲೆಕ್ಕವಿಲ್ಲದ ಕುದುರೆಗಳಿಂದೆದ್ದ ದೂಳು ನಿನ್ನನ್ನು ಮುಸುಕುವದು; ಒಡಕುಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಲುಗಳೊಳಗೆ ನುಗ್ಗುವಾಗ ರಾಹುತ, ಚಕ್ಕಡಿಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.


ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರವಿುಗಳ ಉಡುಪು ಕಿರಿಮಂಜಿಯದು; ಅವನ ಸನ್ನಾಹದಿನದಲ್ಲಿ ರಥಗಳ ಉಕ್ಕು ಥಳಥಳಿಸುತ್ತದೆ, ಈಟಿಗಳು ಝಳಪಿಸುತ್ತವೆ.


ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲಜನಾಂಗಗಳು ನಡುಗಿದವು; ಮತ್ತು [ಪೂರ್ವಕಾಲದಲ್ಲಿ] ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.


ಕರಾವಳಿಯ ಸಮಸ್ತನಿವಾಸಿಗಳು ನಿನ್ನ ಗತಿಗೆ ಬೆಚ್ಚಿಬಿದ್ದಿದ್ದಾರೆ; ರಾಜರು ಮೊಗಗೆಟ್ಟು ರೋಮಾಂಚಿತರಾಗಿದ್ದಾರೆ.


ಜನಾಂಗಗಳು ಇದನ್ನು ಕೇಳಿ ನಡುಗುತ್ತಿರುವವು;


ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಹಂಬಲಿಸುವರು. ಇದಲ್ಲದೆ ಹಡಗುಗಳ ಯಜಮಾನರೂ ಸಮುದ್ರಪ್ರಯಾಣ ಮಾಡುವವರೂ ನಾವಿಕರೂ ಸಮುದ್ರದ ಮೇಲೆ ಕೆಲಸವನ್ನು ನಡಿಸಿ ಜೀವನ ಮಾಡುವವರೆಲ್ಲರೂ ದೂರದಲ್ಲಿ ನಿಂತು


ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂವಿುಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.


ನಿನ್ನ ಆಸ್ತಿಯು, ನಿನ್ನ ದಿನಸುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಕಂಡಿಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನಲ್ಲಿನ ಸಮಸ್ತ ಸೈನಿಕರು, ಅಂತು ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ಮುಣುಗಿಹೋಗುವದು.


ಇದರಲ್ಲಿ ಐನೂರು ಮೊಳ ಉದ್ದದ ಐನೂರು ಮೊಳ ಅಗಲದ ಚಚ್ಚೌಕದ ಸ್ಥಳವು ಪವಿತ್ರಾಲಯಕ್ಕೆ ನಿವೇಶನವಾಗಿರುವದು; ಅದರ ಸುತ್ತ ಐವತ್ತು ಮೊಳ ಅಗಲ ಉಳದ ಭೂವಿು ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು