Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:35 - ಕನ್ನಡ ಸತ್ಯವೇದವು J.V. (BSI)

35 ಕರಾವಳಿಯ ಸಮಸ್ತನಿವಾಸಿಗಳು ನಿನ್ನ ಗತಿಗೆ ಬೆಚ್ಚಿಬಿದ್ದಿದ್ದಾರೆ; ರಾಜರು ಮೊಗಗೆಟ್ಟು ರೋಮಾಂಚಿತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಕರಾವಳಿಯ ಸಮಸ್ತ ನಿವಾಸಿಗಳು ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ; ಅರಸರು ಭಯಪಟ್ಟಿದ್ದಾರೆ. ಅರಸರು ನಡುಗಿ ಭೀತಿಗೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ನಿನ್ನೀ ಗತಿಗೆ ಬೆರಗಾಗಿಹರು ಕರಾವಳಿಯ ಸರ್ವನಿವಾಸಿಗಳು, ರೋಮಾಂಚಿತರಾಗಿಹರು ಮೊಗಗೆಟ್ಟು ರಾಜರಾಜರುಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಕರಾವಳಿಯಲ್ಲಿ ವಾಸಿಸುವ ಜನರೆಲ್ಲರೂ ನಿನ್ನ ವಾರ್ತೆಯನ್ನು ಕೇಳಿ ಚಕಿತರಾದರು. ಅವರ ರಾಜರು ದಂಗುಬಡಿದವರಾಗಿ ಭಯಭೀತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಭಯಭೀತರಾಗಿದ್ದಾರೆ. ಅವರ ಅರಸರು ಬಹಳವಾಗಿ ಭಯಪಟ್ಟಿದ್ದಾರೆ. ರಾಜರು ನಡುಗಿ ಭೀತಿಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:35
5 ತಿಳಿವುಗಳ ಹೋಲಿಕೆ  

ಹೌದು, ಬಹುಜನಾಂಗಗಳು ನಿನ್ನ ಗತಿಗೆ ಬೆಚ್ಚಿಬೆರಗಾಗುವಂತೆ ಮಾಡುವೆನು; ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಪತನದಿನದಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಾಪಾಯಕ್ಕೆ ಕ್ಷಣಕ್ಷಣವೂ ನಡುಗುವನು.


ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ಕರಾವಳಿಯ ನಿವಾಸಿಗಳೇ, ಅಂಗಲಾಚಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು