ಯೆಹೆಜ್ಕೇಲನು 27:8 - ಕನ್ನಡ ಸತ್ಯವೇದವು J.V. (BSI)8 ಚೀದೋನಿನವರೂ ಅರ್ವಾದಿನವರೂ ನಿನಗೆ ಹುಟ್ಟುಹಾಕುವರು; ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಚೀದೋನಿನ, ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವರು; ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಿನಗೆ ಹುಟ್ಟುಹಾಕುವರು ಸಿದೋನಿನವರು, ಅರ್ವಾದಿನವರು. ಟೈರ್ ನಗರಿಯೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಚೀದೋನ್ ಮತ್ತು ಅರ್ವಾದಿನ ಜನರು ನಿನ್ನ ಹಡಗುಗಳಿಗೆ ಹುಟ್ಟುಹಾಕುವವರಾಗಿದ್ದರು. ತೂರೇ, ನಿನ್ನ ಜ್ಞಾನಿಗಳು ಹಡಗುಗಳನ್ನು ನಡಿಸುವವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸೀದೋನಿನ ಮತ್ತು ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವವರಾಗಿದ್ದಾರೆ. ಟೈರ್ ನಗರಿಯೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು. ಅಧ್ಯಾಯವನ್ನು ನೋಡಿ |