Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:15 - ಕನ್ನಡ ಸತ್ಯವೇದವು J.V. (BSI)

15 ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹುಟ್ಟಿದ ದಿನದಿಂದ ಅಪರಾಧವೆಸಗುವವರೆಗೆ ನಿರ್ದೋಷವಾಗಿತ್ತು ನಿನ್ನ ನಡತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ನಿನ್ನನ್ನು ಸೃಷ್ಟಿಸಿದಾಗ ನೀನು ಸದ್ಗುಣಿಯಾಗಿ ನಿರ್ದೋಷಿಯಾಗಿದ್ದಿ. ಆದರೆ ನೀನು ದುಷ್ಟನಾಗುತ್ತಾ ಬಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:15
13 ತಿಳಿವುಗಳ ಹೋಲಿಕೆ  

ಹೇಗಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರಬೇಕೆಂದು ಕತ್ತಲೇ ಗುಂಡಿಗಳಿಗೆ ಒಪ್ಪಿಸಿದನು.


ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂತು, ನಾನು ಸತ್ತೆನು.


ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕಗೀತವನ್ನೆತ್ತು, ಅವನಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಸರ್ವಸುಲಕ್ಷಣಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರ.


ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ.


ಆಹಾ, ಉದಯನಕ್ಷತ್ರವೇ, ಬೆಳ್ಳಿಯೇ, ಆಕಾಶದಿಂದ ಹೇಗೆ ಬಿದ್ದೆ! ಜನಾಂಗಗಳನ್ನು ಕೆಡವಿದ ನೀನು ಕಡಿಯಲ್ಪಟ್ಟು ನೆಲಕ್ಕೆ ಉರುಳಿದೆಯಲ್ಲಾ!


ನೋಡು, ದೇವರು ಮನುಷ್ಯರನ್ನು ಸತ್ಯವಂತರನ್ನಾಗಿ ಸೃಷ್ಟಿಸಿದನು, ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ; ಇದನ್ನು ಮಾತ್ರ ಕಂಡೆನು.


ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.


ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅದು ಬಹು ಒಳ್ಳೇದಾಗಿತ್ತು. ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು