ಯೆಹೆಜ್ಕೇಲನು 28:19 - ಕನ್ನಡ ಸತ್ಯವೇದವು J.V. (BSI)19 ಜನಾಂಗಗಳಲ್ಲಿ ನಿನ್ನನ್ನು ಬಲ್ಲವರೆಲ್ಲರೂ ನಿನ್ನ ಗತಿಗೆ ಬೆಚ್ಚಿ ಬೆರಗಾಗುವರು; ನೀನು ತೀರಾ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಜನಾಂಗಗಳಲ್ಲಿ ನಿನ್ನನ್ನು ಬಲ್ಲವರೆಲ್ಲರೂ ನಿನ್ನ ಗತಿಗೆ ಬೆಚ್ಚಿ ಬೆರಗಾಗುವರು; ನೀನು ಸಂಪೂರ್ಣ ನಾಶವಾಗಿ ಇನ್ನೆಂದಿಗೂ ಇಲ್ಲದಂತಾಗುವೆ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿನ್ನೀ ಗತಿ ನೋಡಿ ಬೆರಗಾದರು ನಿನ್ನನ್ನರಿತ ರಾಷ್ಟ್ರಗಳು ಪೂರ್ತಿಯಾಗಿ ನೀ ಧ್ವಂಸವಾದೆ, ಇಲ್ಲವಾದೆ ಇನ್ನೆಂದಿಗೂ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “‘ಬೇರೆ ಜನಾಂಗಗಳ ಜನರು ನಿನಗೆ ಆದದ್ದನ್ನು ನೋಡಿ ಬೆಚ್ಚಿಬೆರಗಾದರು. ನಿನಗಾದ ದುಸ್ಥಿತಿಯು ಜನರನ್ನು ಭಯಪಡಿಸಿತು. ನಿನ್ನ ಅಂತ್ಯವಾಯಿತು!’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ಭಯಗೊಳ್ಳುವರು. ನೀನು ಸಂಪೂರ್ಣ ಭೀತಿಗೊಳಗಾಗಿ ಇನ್ನೆಂದಿಗೂ ಇಲ್ಲದಂತಾಗುವೆ.’ ” ಅಧ್ಯಾಯವನ್ನು ನೋಡಿ |