ಯೆಹೆಜ್ಕೇಲನು 29:13 - ಕನ್ನಡ ಸತ್ಯವೇದವು J.V. (BSI)13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾಲ್ವತ್ತು ವರುಷಗಳ ಮೇಲೆ ನಾನು ಐಗುಪ್ತ್ಯರನ್ನು ಅವರು ಚದರಿಹೋಗಿದ್ದ ಜನಾಂಗಗಳೊಳಗಿಂದ ಅವರನ್ನು ಒಟ್ಟುಗೂಡಿಸಿ ಐಗುಪ್ತದ ದುರವಸ್ಥೆಯನ್ನು ತಪ್ಪಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಲ್ವತ್ತು ವರ್ಷಗಳ ಮೇಲೆ ನಾನು ಐಗುಪ್ತ್ಯರನ್ನು ಅವರು ಚದುರಿ ಹೋಗಿದ್ದ ಜನಾಂಗಗಳೊಳಗಿಂದ ಅವರನ್ನು ಒಟ್ಟುಗೂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಲವತ್ತು ವರ್ಷಗಳ ಮೇಲೆ ನಾನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ: “ಈಜಿಪ್ಟಿನ ಜನರನ್ನು ನಾನು ಅನೇಕ ದೇಶಗಳಲ್ಲಿ ಚದರಿಸಿಬಿಡುವೆನು. ನಲವತ್ತು ವರ್ಷದ ಕೊನೆಯಲ್ಲಿ ಅವರನ್ನು ತಿರಿಗಿ ಒಟ್ಟುಗೂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ ‘ಆದರೂ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಲವತ್ತು ವರ್ಷಗಳ ಕೊನೆಯಲ್ಲಿ ನಾನು ಈಜಿಪ್ಟಿನವರನ್ನು ಚದುರಿರುವ ರಾಷ್ಟ್ರಗಳಿಂದ ಒಟ್ಟುಗೂಡಿಸುವೆನು. ಅಧ್ಯಾಯವನ್ನು ನೋಡಿ |