ಯೆಹೆಜ್ಕೇಲನು 3:10 - ಕನ್ನಡ ಸತ್ಯವೇದವು J.V. (BSI)10 ಇದಲ್ಲದೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನಾನು ನಿನಗೆ ನುಡಿಯುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇದಲ್ಲದೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ನಿನಗೆ ನುಡಿಯುವ, ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಮನಸ್ಸಿನಲ್ಲಿಟ್ಟುಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೇವರು ನನಗೆ ಮತ್ತೇ ಹೇಳಿದ್ದೇನೆಂದರೆ, “ನರಪುತ್ರನೇ, ನಾನು ಹೇಳುವ ಪ್ರತಿಯೊಂದು ಮಾತನ್ನು ನೀನು ಕಿವಿಗೊಟ್ಟು ಕೇಳಬೇಕು. ಆ ಮಾತುಗಳನ್ನು ನೀನು ಜ್ಞಾಪಕದಲ್ಲಿಟ್ಟುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ಅವರು ನನಗೆ, “ಮನುಷ್ಯಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲ್ಲಾ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ. ಅಧ್ಯಾಯವನ್ನು ನೋಡಿ |