ಯೆಹೆಜ್ಕೇಲನು 3:12 - ಕನ್ನಡ ಸತ್ಯವೇದವು J.V. (BSI)12 ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ ಮಹಿಮೆಯಿಂದ ಕೂಡಿದ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ ಎಂಬ ಮಹಾಶಬ್ದವು ನನ್ನ ಹಿಂದೆ ಭರಭರನೆ ಕೇಳಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, “ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ” ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಮೇಲೆ ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. “ಮಹಿಮಾಭರಿತ ಸರ್ವೇಶ್ವರ ಸ್ವಾಮಿಗೆ ಆತನಾಲಯದಲ್ಲಿ ಸ್ತೋತ್ರ; ಸ್ತೋತ್ರ;” ಎಂಬ ಮಹಾಶಬ್ದ ನನ್ನ ಹಿಂದೆ ಭರಭರನೆ ಕೇಳಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ದೇವರಾತ್ಮವು ನನ್ನನ್ನು ಮೇಲಕ್ಕೆ ಎತ್ತಿತು. ಯೆಹೋವನ ಮಹಿಮೆಯು ತನ್ನ ಸ್ಥಳದಿಂದ ಮೇಲೇರಿದಾಗ ನನ್ನ ಹಿಂಭಾಗದಲ್ಲಿ ಮಹಾ ಗುಡುಗುವ ಶಬ್ದವನ್ನು ಕೇಳಿದೆನು. ಅದು ಯೆಹೋವನಿಗೆ ಆತನ ನಿವಾಸದಲ್ಲಿ ಸ್ತೋತ್ರವಾಗಲಿ ಎಂಬ ವಾಣಿಯೊಂದಿಗೆ ಕೇಳಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಮೇಲೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ಮಹಿಮೆಯಿಂದ ಕೂಡಿದ ಯೆಹೋವ ದೇವರ ಮಹಿಮೆಯು ಅವರ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು. ಅಧ್ಯಾಯವನ್ನು ನೋಡಿ |