Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:2 - ಕನ್ನಡ ಸತ್ಯವೇದವು J.V. (BSI)

2 ನಾನು ಬಾಯಿತೆರೆಯಲು ಆತನು ಆ ಸುರಳಿಯನ್ನು ನನಗೆ ತಿನ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಬಾಯಿ ತೆರೆದೆ, ಆತನು ಆ ಸುರುಳಿಯನ್ನು ನನಗೆ ತಿನ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ಬಾಯಿ ತೆರೆದೆ; ಅವರೇ ಆ ಸುರುಳಿಯನ್ನು ನನಗೆ ತಿನ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ನಾನು ನನ್ನ ಬಾಯನ್ನು ತೆರೆಯಲು ಆತನು ಆ ಸುರುಳಿಯನ್ನು ನನ್ನ ಬಾಯೊಳಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ನಾನು ನನ್ನ ಬಾಯನ್ನು ತೆರೆದೆನು, ಅವರು ನನಗೆ ತಿನ್ನುವುದಕ್ಕೆ ಸುರುಳಿಯನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:2
4 ತಿಳಿವುಗಳ ಹೋಲಿಕೆ  

ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದೆನು.


ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ


ಆಗ ಆತನು ನನಗೆ - ನರಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು.


ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಅಹಿತವನ್ನು ನುಡಿ, ತಪ್ಪದೆ ನುಡಿ ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು