ಯೆಹೆಜ್ಕೇಲನು 30:14 - ಕನ್ನಡ ಸತ್ಯವೇದವು J.V. (BSI)14 ನಾನು ಪತ್ರೋಸನ್ನು ಹಾಳುಮಾಡಿ ಚೋವನಿಗೆ ಬೆಂಕಿಯಿಕ್ಕಿ ನೋಪುರವನ್ನು ದಂಡಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಪತ್ರೋಸನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಡುವೆನು. ನೋಪುರವನ್ನು ದಂಡಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾನು ದಕ್ಷಿಣ ಈಜಿಪ್ಟನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಕ್ಕಿ, ತೆಬೆಸಿನ ರಾಜಧಾನಿಯನ್ನು ದಂಡಿಸಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಪತ್ರೋಸನ್ನು ನಾನು ಬರಿದಾಗಿ ಮಾಡುವೆನು. ಸೋನಿನಲ್ಲಿ ಬೆಂಕಿಯನ್ನು ಬರಮಾಡುವೆನು. ತೆಬೆಸವನ್ನು ನಾನು ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ಪತ್ರೋಸನ್ನು ನಾಶಮಾಡಿ, ಚೋವನ್ ಪಟ್ಟಣಕ್ಕೆ ಬೆಂಕಿಯಿಡುವೆನು. ತೆಬೆಸ್ ಪಟ್ಟಣವನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿ |