ಯೆಹೆಜ್ಕೇಲನು 30:15 - ಕನ್ನಡ ಸತ್ಯವೇದವು J.V. (BSI)15 ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನೋಪುರದ ನಿವಾಸಿಗಳನ್ನೆಲ್ಲಾ ಕತ್ತರಿಸಿಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನೋಪುರದ ನಿವಾಸಿಗಳನ್ನೆಲ್ಲಾ ಕತ್ತರಿಸಿ ಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈಜಿಪ್ಟಿಗೆ ರಕ್ಷಣಾ ಕೋಟೆಯಾದ ಪೆಲೂಸಿಯಮ್‍ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ತೆಬೆಸಿನ ನಿವಾಸಿಗಳನ್ನೆಲ್ಲಾ ಕತ್ತರಿಸಿಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈಜಿಪ್ಟಿನ ಕೋಟೆಯಾಗಿರುವ ಸೀನ್ ಪ್ರಾಂತ್ಯದ ಮೇಲೆ ನನ್ನ ಕೋಪವನ್ನು ಸುರಿಸುವೆನು. ತೆಬೆಸದ ಜನರನ್ನು ನಾನು ನಾಶಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಈಜಿಪ್ಟಿಗೆ ರಕ್ಷಣೆಯ ಕೋಟೆಯಾದ ಪೆಲೂಸಿಯಮ್ ಪಟ್ಟಣದ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ತೆಬೆಸಿನ ನಿವಾಸಿಗಳನ್ನೆಲ್ಲಾ ಕಡಿದುಬಿಡುವೆನು. ಅಧ್ಯಾಯವನ್ನು ನೋಡಿ |