ಯೆಹೆಜ್ಕೇಲನು 30:5 - ಕನ್ನಡ ಸತ್ಯವೇದವು J.V. (BSI)5 ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ವಿುತ್ರರಾಜ್ಯದವರು, ಇವರೆಲ್ಲಾ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “‘ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಸುಡಾನರು, ಲೀಡಿಯರು, ಲೂದ್ಯರು, ಬಗೆಬಗೆಯ ಸಕಲವಿದೇಶೀಯರು, ಕೂಬ್ಯರು, ಮಿತ್ರರಾಜ್ಯದವರು ಇವರೆಲ್ಲ ಈಜಿಪ್ಟಿನವರೊಂದಿಗೆ ಖಡ್ಗದಿಂದ ಹತರಾಗುವರು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “‘ಅನೇಕ ದೇಶಗಳವರು ಈಜಿಪ್ಟಿನವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಇಥಿಯೋಪ್ಯ, ಪೂಟ್, ಲೂದ್, ಅರೇಬಿಯ, ಲಿಬ್ಯ ಮತ್ತು ಇಸ್ರೇಲಿನ ಜನರು ಇವರೆಲ್ಲರೂ ನಾಶವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕೂಷ್ಯರು, ಪೂಟ್ಯರು, ಲೂದ್ಯರು, ಎಲ್ಲಾ ಅರಬ್ಬಿಯರೂ ಕೂಬ್ಯರೂ ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಅವರ ಸಂಗಡ ಖಡ್ಗದಿಂದ ಹತರಾಗುವರು. ಅಧ್ಯಾಯವನ್ನು ನೋಡಿ |