ಯೆಹೆಜ್ಕೇಲನು 31:10 - ಕನ್ನಡ ಸತ್ಯವೇದವು J.V. (BSI)10 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿಯನ್ನು ಮೋಡಕ್ಕೆ ತಗಲಿಸಿ ತನ್ನ ನೀಳದ ವಿಷಯವಾಗಿ ಉಬ್ಬಿಕೊಂಡದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು, ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾದ ವಿಷಯವಾಗಿ ಉಬ್ಬಿಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿ ಮೋಡಕ್ಕೆ ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಆ ಮರವು ಎತ್ತರವಾಗಿ ಬೆಳೆಯಿತು. ಅದರ ತುದಿ ಮುಗಿಲನ್ನು ಮುಟ್ಟಿತು. ಇದು ಅದಕ್ಕೆ ಹೆಮ್ಮೆಯನ್ನು ತಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಅವನು ಎತ್ತರವಾಗಿ ಬೆಳೆದು ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟನು. ಅಧ್ಯಾಯವನ್ನು ನೋಡಿ |