ಯೆಹೆಜ್ಕೇಲನು 31:13 - ಕನ್ನಡ ಸತ್ಯವೇದವು J.V. (BSI)13 ಬಿದ್ದ ಬುಡದ ಮೇಲೆ ಎಲ್ಲಾ ಆಕಾಶಪಕ್ಷಿಗಳು ಎರಗುವವು; ಅದರ ರೆಂಬೆಗಳನ್ನು ಸಮಸ್ತಭೂಜಂತುಗಳು ತುಳಿದಾಡುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದರ ಬುಡದ ಮೇಲೆ ಎಲ್ಲಾ ಆಕಾಶದ ಪಕ್ಷಿಗಳು ಕುಳಿತುಕೊಳ್ಳುವವು; ಅದರ ಕೊಂಬೆಗಳಲ್ಲಿ ಸಮಸ್ತ ಭೂಜಂತುಗಳು ಇರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಬಿದ್ದ ಆ ಬುಡದ ಮೇಲೆ ಎಲ್ಲ ಆಕಾಶ ಪಕ್ಷಿಗಳು ಎರಗುವುವು; ಅದರ ರೆಂಬೆಗಳನ್ನು ಸಮಸ್ತ ಭೂಜಂತುಗಳು ತುಳಿದಾಡುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಕೆಳಗೆ ಬಿದ್ದ ಮರದ ಮೇಲೆ ಪಕ್ಷಿಗಳು ವಾಸಿಸಿದವು. ಕೆಳಗೆ ಬಿದ್ದ ಅದರ ಕೊಂಬೆಗಳ ಮೇಲೆ ಕಾಡುಪ್ರಾಣಿಗಳು ನಡೆದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಕೆಳಗೆ ಬಿದ್ದ ಮರದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವುವು. ಎಲ್ಲಾ ಕಾಡುಮೃಗಗಳು ಅದರ ರೆಂಬೆಗಳ ಬಳಿಯಲ್ಲಿರುವುವು. ಅಧ್ಯಾಯವನ್ನು ನೋಡಿ |