ಯೆಹೆಜ್ಕೇಲನು 32:21 - ಕನ್ನಡ ಸತ್ಯವೇದವು J.V. (BSI)21 ಪಾತಾಳದೊಳಗಿನ ಬಲಿಷ್ಠಶೂರರು ಅದನ್ನೂ ಅದರ ಸಹಾಯಕರನ್ನೂ ನೋಡಿ ಓಹೋ, ಇವರು ಸುನ್ನತಿಹೀನರು, ಖಡ್ಗಹತರು, ಇಳಿದುಬಂದು ಒರಗಿಬಿದ್ದರು ಅಂದುಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಪಾತಾಳದೊಳಗಿನ ಬಲಿಷ್ಠ ಶೂರರು ಅದನ್ನೂ, ಅದರ ಸಹಾಯಕರನ್ನೂ ನೋಡಿ, ‘ಇವರು ಸುನ್ನತಿಯಿಲ್ಲದವರಾಗಿಯೂ, ಖಡ್ಗದಿಂದ ಹತರಾದವರಾಗಿಯೂ ಇಳಿದು ಬಂದಿದ್ದಾರೆ’ ಅಂದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಪಾತಾಳದಲ್ಲಿನ ಬಲಿಷ್ಠಶೂರರು ಅದನ್ನೂ ಅದರ ಸಹಾಯಕರನ್ನೂ ನೋಡಿ, “ಓಹೋ, ಇವರು ಸುನ್ನತಿಹೀನರು, ಖಡ್ಗಹತರು, ಇಳಿದುಬಂದು ಒರಗಿಬಿದ್ದರು’ ಎಂದುಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಶೂರರು, ಬಲಶಾಲಿಗಳು ಯುದ್ಧದಲ್ಲಿ ಮಡಿದಿದ್ದಾರೆ, ಆ ಪರದೇಶಿಗಳು ಮರಣದ ಸ್ಥಳಕ್ಕೆ ಹೋದರು. ಅವರು ಅಲ್ಲಿದ್ದುಕೊಂಡು ಈಜಿಪ್ಟಿನವರೊಂದಿಗೆ ಮತ್ತು ಅದರ ಸಹಾಯಕರೊಂದಿಗೆ ಮಾತನಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಸತ್ತವರ ಕ್ಷೇತ್ರದೊಳಗಿಂದ ಪ್ರಬಲ ನಾಯಕರು ಈಜಿಪ್ಟ್ ಮತ್ತು ಅವಳ ಮಿತ್ರರಾಷ್ಟ್ರಗಳ ಬಗ್ಗೆ ಹೇಳುವರು, ‘ಅವರು ಇಳಿದು ಹೋಗಿ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿ ಮಲಗಿದ್ದಾರೆ.’ ಅಧ್ಯಾಯವನ್ನು ನೋಡಿ |