ಯೆಹೆಜ್ಕೇಲನು 32:28 - ಕನ್ನಡ ಸತ್ಯವೇದವು J.V. (BSI)28 [ಫರೋಹನೇ,] ನೀನು ಸುನ್ನತಿಹೀನರ ಮಧ್ಯದಲ್ಲಿ ನಾಶವಾಗಿ ಖಡ್ಗಹತರ ನಡುವೆ ಒರಗಿಹೋಗುವಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಐಗುಪ್ತ್ಯವೇ, ನೀನು ಸುನ್ನತಿಹೀನರ ಮಧ್ಯದಲ್ಲಿ ನಾಶವಾಗಿ ಖಡ್ಗದಿಂದ ಹತರಾದವರ ನಡುವೆ ಮಲಗುವೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಹೀಗೆ ಈಜಿಪ್ಟರು ಸುನ್ನತಿಹೀನರ ಮಧ್ಯೆ ನಾಶವಾಗಿ ಖಡ್ಗಹತರ ನಡುವೆ ಸೇರಿಹೋಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಈಜಿಪ್ಟೇ, ನೀನೂ ಸಹ ನಾಶಮಾಡಲ್ಪಡುವೆ. ನೀನೂ ಆ ಪರದೇಶದವರೊಂದಿಗೆ ಬಿದ್ದುಕೊಂಡಿರುವೆ. ಯುದ್ಧದಲ್ಲಿ ಸತ್ತ ಸೈನಿಕರೊಂದಿಗೆ ನೀನು ಮಲಗುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ಫರೋಹನೇ, ನೀನೂ ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲಾಗುವೆ. ಖಡ್ಗದಿಂದ ಹತರಾದವರ ಸಂಗಡ ಮಲಗುವೆ. ಅಧ್ಯಾಯವನ್ನು ನೋಡಿ |