ಯೆಹೆಜ್ಕೇಲನು 32:9 - ಕನ್ನಡ ಸತ್ಯವೇದವು J.V. (BSI)9 ನಾನು ನಿನ್ನ ನಾಶನದ ಸುದ್ದಿಯನ್ನು ಜನಾಂಗಗಳಲ್ಲಿ ನಿನಗೆ ತಿಳಿಯದ ದೇಶಗಳಿಗೂ ಮುಟ್ಟಿಸುವಾಗ ಆ ಬಹುಜನಾಂಗಗಳ ಮನಸ್ಸು ಕಳವಳಪಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ನಾನು ನಿನ್ನ ನಾಶದ ಸುದ್ದಿಯನ್ನು, ಜನಾಂಗಗಳಲ್ಲಿ ನಿನಗೆ ತಿಳಿಯದ ದೇಶಗಳಿಗೂ ಮುಟ್ಟಿಸುವಾಗ, ಅವರ ಮನಸ್ಸಿನಲ್ಲಿ ಗಲಿಬಿಲಿಯನ್ನು ಎಬ್ಬಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನಿನ್ನ ವಿನಾಶದ ಸುದ್ದಿಯನ್ನು, ರಾಷ್ಟ್ರಗಳಲ್ಲಿ ನಿನಗೇ ತಿಳಿಯದ ದೇಶಗಳಿಗೆ ನಾನು ಮುಟ್ಟಿಸುವಾಗ ಆ ದೇಶಗಳು ಕಳವಳಪಡುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ನಿನ್ನನ್ನು ನಾಶಮಾಡಲು ನಾನು ನಿನ್ನ ಶತ್ರುವನ್ನು ಬರಮಾಡುವಾಗ ಅನೇಕ ಜನರು ದುಃಖಿತರಾಗಿ ಗಲಿಬಿಲಿಗೊಳ್ಳುವರು. ನಿನ್ನನ್ನು ಅರಿಯದ ರಾಜ್ಯದವರೂ ಗಲಿಬಿಲಿಗೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ವಿನಾಶದ ಸುದ್ದಿಯನ್ನು ಹರಡಿ ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು. ಅಧ್ಯಾಯವನ್ನು ನೋಡಿ |