ಯೆಹೆಜ್ಕೇಲನು 33:18 - ಕನ್ನಡ ಸತ್ಯವೇದವು J.V. (BSI)18 ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ, ಆ ಅಧರ್ಮದಿಂದಲೇ ಸಾಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಒಬ್ಬ ಒಳ್ಳೆಯ ಮನುಷ್ಯನು ತನ್ನ ಶಿಷ್ಟತ್ವವನ್ನು ಬಿಟ್ಟು ಪಾಪದ ಮಾರ್ಗದಲ್ಲಿ ನಡೆದರೆ ಅವನು ಅವನ ಪಾಪಗಳ ನಿಮಿತ್ತ ಸಾಯುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು, ಅಕ್ರಮವನ್ನು ಮಾಡುವನೋ ಅವನು ಖಂಡಿತವಾಗಿಯೂ ಅದರಲ್ಲಿಯೇ ಸಾಯುವನು. ಅಧ್ಯಾಯವನ್ನು ನೋಡಿ |