Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:19 - ಕನ್ನಡ ಸತ್ಯವೇದವು J.V. (BSI)

19 ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನೀತಿನ್ಯಾಯಗಳನ್ನು ನಡಿಸಿದರೆ ಅವುಗಳಿಂದ ಉಳಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ಅವುಗಳಿಂದ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ, ಅವುಗಳಿಂದ ಉಳಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಒಬ್ಬ ಪಾಪಿ ತನ್ನ ದುಷ್ಟತನವನ್ನು ಬಿಟ್ಟು ನೀತಿವಂತನಾಗಿ ಬಾಳಿದರೆ ಅವನು ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯವನ್ನು ಅನುಸರಿಸಿದರೆ ಅವನು ಅವುಗಳಿಂದ ಉಳಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:19
6 ತಿಳಿವುಗಳ ಹೋಲಿಕೆ  

ನಾನು ದುಷ್ಟನಿಗೆ - ನೀನು ಸತ್ತೇ ಸಾಯುವಿ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡಿಸುವ ಪಕ್ಷದಲ್ಲಿ,


ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು ನನ್ನ ಸಕಲ ವಿಧಿಗಳನ್ನು ಕೈಕೊಂಡು ನೀತಿನ್ಯಾಯಗಳನ್ನು ನಡಿಸಿದರೆ ಸಾಯನು, ಬಾಳೇ ಬಾಳುವನು.


ನರಪುತ್ರನೇ, ಜನರಿಗೆ ಹೀಗೆ ಹೇಳು - ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯವು ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪವು ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯವು ಅವನನ್ನು ಉಳಿಸಲಾರದು.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.


ಆದರೆ ನೀವು ಯೆಹೋವನ ಕ್ರಮವು ಸಮವಲ್ಲವೆಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು