Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:23 - ಕನ್ನಡ ಸತ್ಯವೇದವು J.V. (BSI)

23 ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಯೆಹೋವನ ಸಂದೇಶವು ನನಗೆ ಬಂತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಮೇಲೆ ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:23
3 ತಿಳಿವುಗಳ ಹೋಲಿಕೆ  

ಅವನು ಬರುವದಕ್ಕೆ ಹಿಂದಿನ ಸಾಯಂಕಾಲ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಯೆಹೋವನು ಆ ಪಲಾಯಿತನು ಬೆಳಿಗ್ಗೆ ಬರುವನೆಂದು ನನ್ನ ಬಾಯನ್ನು ಬಿಚ್ಚಿದ್ದನು; ಹೌದು, ನನ್ನ ಬಾಯಿ ಬಿಚ್ಚಿತು, ನನ್ನ ಮೂಕತನವು ಹೋಯಿತು.


ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು - ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವಾಸ್ತ್ಯವಾಗಿ ಸಿಕ್ಕಿತಲ್ಲಾ; ಅದು ಬಹುಜನರಾದ ನಮಗೆ ಸ್ವಾಸ್ತ್ಯವಾಗಿ ಸಿಕ್ಕಿದ್ದು ಏನು ದೊಡ್ಡದು ಅಂದುಕೊಳ್ಳುತ್ತಿದ್ದಾರೆ.


ಆತನ ದಾಸರು ಆತನಿಗೆ ಯಾಜಕಸೇವೆ ಮಾಡುವರು; ಅವರಿಗೆ ಆತನ ಮುಖದರ್ಶನವಾಗುವದು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು