ಯೆಹೆಜ್ಕೇಲನು 33:33 - ಕನ್ನಡ ಸತ್ಯವೇದವು J.V. (BSI)33 ನೀನು ಮುಂತಿಳಿಸಿದ್ದು ಸಂಭವಿಸುವಾಗ [ಆಹಾ, ಸಂಭವಿಸಿತು] ತಮ್ಮ ಮಧ್ಯದಲ್ಲಿದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನೀನು ಮುಂತಿಳಿಸಿದ್ದು ಸಂಭವಿಸುವಾಗ, ತಮ್ಮ ಮಧ್ಯದಲ್ಲಿ ಪ್ರವಾದಿಯು ಇದ್ದಾನೆ ಎಂದು ಅವರಿಗೆ ತಿಳಿಯುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನೀನು ಮುಂತಿಳಿಸಿದ್ದು ಸಂಭವಿಸುವಾಗ ಅದು ಈಗ ಸಂಭವಿಸಲಿದೆ, ತಮ್ಮ ಮಧ್ಯೆ ಇದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವುದು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದರೆ ನೀನು ಹಾಡುವ ವಿಷಯಗಳು ಸಂಭವಿಸುವವು. ಆಗ ಜನರೂ, “ನಿಜವಾಗಿಯೂ ನಮ್ಮ ಮಧ್ಯೆ ಒಬ್ಬ ಪ್ರವಾದಿಯು ವಾಸಿಸಿದನಲ್ಲಾ?” ಎಂದು ಅನ್ನುವರು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 “ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವುದು.” ಅಧ್ಯಾಯವನ್ನು ನೋಡಿ |