ಯೆಹೆಜ್ಕೇಲನು 34:14 - ಕನ್ನಡ ಸತ್ಯವೇದವು J.V. (BSI)14 ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವವು; ಇಸ್ರಾಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವುಗಳನ್ನು ಒಳ್ಳೆಯ ಮೇವಿನಿಂದ ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅವು ಒಳ್ಳೆಯ ಮಂದೆಯಲ್ಲಿ ಮಲಗಿ; ಇಸ್ರಾಯೇಲಿನ ಪರ್ವತಗಳಲ್ಲಿ ಪುಷ್ಟಿಯುಳ್ಳ ಮೇವನ್ನು ಮೇಯುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವುವು; ಇಸ್ರಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಹುಲ್ಲುಗಾವಲಿಗೆ ನಾನು ಅವುಗಳನ್ನು ನಡೆಸುವೆನು. ಇಸ್ರೇಲಿನ ಎತ್ತರವಾದ ಬೆಟ್ಟಗಳಲ್ಲಿ ಅವು ಮೇಯುವವು. ಅಲ್ಲಿ ಒಳ್ಳೆಯ ಸ್ಥಳದಲ್ಲಿ ಅವುಗಳು ಮಲಗಿ ಹುಲ್ಲನ್ನು ಮೇಯುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ಒಳ್ಳೆಯ ಮೇವಿನಲ್ಲಿ ಅವುಗಳನ್ನು ಮೇಯಿಸುವೆನು. ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಮಂದೆಯು ಇರುವುದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವುವು. ಅಧ್ಯಾಯವನ್ನು ನೋಡಿ |