ಯೆಹೆಜ್ಕೇಲನು 34:15 - ಕನ್ನಡ ಸತ್ಯವೇದವು J.V. (BSI)15 ನಾನೇ ನನ್ನ ಕುರಿಗಳನ್ನು ಮೇಯಿಸಿ ಹಾಯಾಗಿ ಮಲಗುವಂತೆ ಮಾಡುವೆನು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನೇ ನನ್ನ ಕುರಿಗಳನ್ನು ಮೇಯಿಸಿ, ಹಾಯಾಗಿ ಮಲಗುವಂತೆ ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾನೇ ನನ್ನ ಕುರಿಗಳನ್ನು ಮೇಯಿಸಿ ಹಾಯಾಗಿ ಮಲಗುವಂತೆ ಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಹೌದು, ನಾನು ನನ್ನ ಮಂದೆಯನ್ನು ಮೇಯಿಸಿ ಅವುಗಳನ್ನು ವಿಶ್ರಾಂತಿಯ ಸ್ಥಳಕ್ಕೆ ನಡೆಸುವೆನು.” ಇದು ನನ್ನ ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |