ಯೆಹೆಜ್ಕೇಲನು 34:19 - ಕನ್ನಡ ಸತ್ಯವೇದವು J.V. (BSI)19 ನೀವು ತುಳಿದು ಕಾಲಕಸಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು; ನೀವು ಕಾಲಿನಿಂದ ಕಲಕಿ ಬದಿಮಾಡಿದ್ದನ್ನು ಅವು ಕುಡಿಯಬೇಕಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವು ತುಳಿದು ಕಾಲಕಸ ಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು; ನೀವು ಕಾಲಿನಿಂದ ಕಲಕಿ ಹೊಲಸು ಮಾಡಿದ್ದನ್ನು ಅವು ಕುಡಿಯಬೇಕಾಯಿತು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀವು ತುಳಿದು ಕಾಲ ಕಸಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು. ನೀವು ಕಾಲಿನಿಂದ ಕಲಕಿ ಬದಿಮಾಡಿದ್ದನ್ನು ಅವು ಕುಡಿಯಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀವು ತುಳಿದು ಹಾಳುಮಾಡಿದ ಹುಲ್ಲನ್ನು ನನ್ನ ಕುರಿಗಳು ಮೇಯಬೇಕು. ನೀವು ಕಾಲಿನಿಂದ ಕೆದಕಿ ಕೆಸರು ಮಾಡಿದ ನೀರನ್ನು ನನ್ನ ಕುರಿಗಳು ಕುಡಿಯಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವುವು. ನಿನ್ನ ಕಾಲಿನಿಂದ ಕಲಕಿ ಹೊಲಸಾದದ್ದನ್ನು ಕುಡಿಯುವುವು. ಅಧ್ಯಾಯವನ್ನು ನೋಡಿ |