ಯೆಹೆಜ್ಕೇಲನು 34:22 - ಕನ್ನಡ ಸತ್ಯವೇದವು J.V. (BSI)22 ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಸೂರೆಯಾಗದಂತೆ ನಾನು ಅದನ್ನು ರಕ್ಷಿಸಿ ಟಗರುಹೋತಗಳಿಗೂ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಕೊಳ್ಳೆಯಾಗದಂತೆ ನಾನು ಅದನ್ನು ರಕ್ಷಿಸಿ, ಟಗರುಹೋತಗಳಿಗೂ, ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಸೂರೆಯಾಗದಂತೆ ನಾನು ಅದನ್ನು ರಕ್ಷಿಸಿ ಟಗರುಹೋತಗಳಿಗೂ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದ್ದರಿಂದ ನಾನು ನನ್ನ ಕುರಿಗಳನ್ನು ರಕ್ಷಿಸುವೆನು. ಅವುಗಳನ್ನು ಕಾಡುಪ್ರಾಣಿಗಳು ಇನ್ನು ಮುಂದೆ ಹಿಡಿಯಲಾರವು. ಅವುಗಳಲ್ಲಿ ಪ್ರತಿಯೊಂದಕ್ಕೂ ನಾನು ನ್ಯಾಯತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದ್ದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ. ಅವು ಎಂದೆಂದೂ ಕೊಳ್ಳೆಯಾಗುವುದಿಲ್ಲ. ನಾನು ಕುರಿಮೇಕೆಗಳ ಮಧ್ಯೆ ನ್ಯಾಯತೀರಿಸುವೆನು. ಅಧ್ಯಾಯವನ್ನು ನೋಡಿ |