ಯೆಹೆಜ್ಕೇಲನು 34:29 - ಕನ್ನಡ ಸತ್ಯವೇದವು J.V. (BSI)29 ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡದು, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡುವುದಿಲ್ಲ, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ನಾಡನ್ನು ಇನ್ನು ಹಾಳುಮಾಡದು. ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನಾನು ಅವರಿಗೆ ಭೂಮಿಯನ್ನು ಕೊಡುವೆನು. ಅದರಲ್ಲಿ ಅವರು ತೋಟವನ್ನು ಮಾಡುವರು. ಆ ನಾಡಿನಲ್ಲಿ ಅವರು ಇನ್ನೆಂದಿಗೂ ಹಸಿವೆಯಿಂದ ಸಂಕಟಪಡುವುದಿಲ್ಲ. ಇತರ ಜನಾಂಗದವರಿಂದ ಇನ್ನು ಮುಂದೆ ಅವಮಾನ ಹೊಂದುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು. ಇನ್ನು ಮೇಲೆ ಅವರು ದೇಶದಲ್ಲಿ ಬರಗಾಲದಿಂದ ನಾಶವಾಗುವುದಿಲ್ಲ. ಅವರು ಇತರ ಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವುದೇ ಇಲ್ಲ. ಅಧ್ಯಾಯವನ್ನು ನೋಡಿ |