ಯೆಹೆಜ್ಕೇಲನು 34:31 - ಕನ್ನಡ ಸತ್ಯವೇದವು J.V. (BSI)31 ನೀವು ನನ್ನ ಕುರಿಗಳು, ನನ್ನ ಕಾವಲಿನ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 “ನೀವು ನನ್ನ ಕುರಿಗಳು, ನನ್ನ ಮೇವಿನ ಮಂದೆಯ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನೀವು ನನ್ನ ಕುರಿಗಳು, ನನ್ನ ಕಾವಲಿನ ಕುರಿಗಳು, ನರಕುರಿಗಳಾದ ನಿಮಗೆ ನಾನು ದೇವರು,” ಎಂದು ಸರ್ವೇಶ್ವರನಾದ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ನೀವು ನನ್ನ ಕುರಿಗಳು, ಹಸಿರುಗಾವಲಿನ ಕುರಿಗಳು. ನೀವು ಮಾನವರಷ್ಟೇ. ನಾನು ನಿಮ್ಮ ದೇವರು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನೀವು ನನ್ನ ಕುರಿಗಳು, ನನ್ನ ಹುಲ್ಲುಗಾವಲಿನ ಕುರಿಗಳು, ಮತ್ತು ನಾನು ನಿಮ್ಮ ದೇವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ” ಅಧ್ಯಾಯವನ್ನು ನೋಡಿ |