Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:7 - ಕನ್ನಡ ಸತ್ಯವೇದವು J.V. (BSI)

7 ಕುರುಬರೇ, ಯೆಹೋವನ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಇಂತೆನ್ನುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “‘ಆದುದರಿಂದ ಕುರುಬರೇ, ಯೆಹೋವನ ಮಾತನ್ನು ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಕುರುಬರೇ, ಸರ್ವೇಶ್ವರನ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಕುರಬರೇ, ಯೆಹೋವನ ಮಾತುಗಳನ್ನು ಕೇಳಿರಿ. ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಆದ್ದರಿಂದ ಕುರುಬರೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:7
13 ತಿಳಿವುಗಳ ಹೋಲಿಕೆ  

ಯಾಜಕರೇ, ಈ ಅಪ್ಪಣೆಯು ಈಗ ನಿಮಗಾಗಿದೆ -


ಆದಕಾರಣ, ಕುರುಬರೇ ಯೆಹೋವನ ಮಾತನ್ನು ಕೇಳಿರಿ -


ರಾಜನಿಗೂ ರಾಜಮಾತೆಗೂ - ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ ಎಂದು ಹೇಳಿರಿ.


ಆಗ ನೀನು ಅವರಿಗೆ - ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಯೆರೂಸಲೇವಿುನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ ನಾನು ಅಮಲಿನಿಂದ ತುಂಬಿಸಿ


ಸೊದೋವಿುನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ!


ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.


ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು, ಕುರುಬರು ಇರಲಿಲ್ಲವಲ್ಲಾ, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲವಲ್ಲಾ, ಅವರು ಸ್ವಂತ ಹೊಟ್ಟೆಯನ್ನು ನೋಡಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.


ಹೀಗಿರಲು, ಸೂಳೆಯೇ, ಯೆಹೋವನ ಈ ವಾಕ್ಯವನ್ನು ಕೇಳು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು