ಯೆಹೆಜ್ಕೇಲನು 35:8 - ಕನ್ನಡ ಸತ್ಯವೇದವು J.V. (BSI)8 ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡ ತಗ್ಗು ತೊರೆಗಳಲ್ಲಿ ಬಿದ್ದುಹೋಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವೆನು; ಖಡ್ಗದಿಂದ ಹತರಾದವರು ನಿನ್ನ ಗುಡ್ಡಗಳಲ್ಲಿ, ಕಣಿವೆಗಳಲ್ಲಿ, ಹಳ್ಳಗಳಲ್ಲಿ ಬಿದ್ದುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡತಗ್ಗು ತೊರೆಗಳಲ್ಲಿ ಬಿದ್ದುಹೋಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅದರ ಬೆಟ್ಟಪ್ರಾಂತ್ಯಗಳನ್ನು ಸತ್ತ ಹೆಣಗಳಿಂದ ಮುಚ್ಚುವೆನು. ಹೆಣಗಳು ಎಲ್ಲಾ ಕಡೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ತಗ್ಗುಗಳಲ್ಲಿಯೂ ಇರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವರು. ನಿನ್ನ ಖಡ್ಗದಿಂದ ಹತರಾದವರು ನಿನ್ನ ಹಳ್ಳಕೊಳ್ಳಗಳಲ್ಲಿಯೂ ಪರ್ವತಗಳ ಮೇಲೆಯೂ ಬೀಳುವರು. ಅಧ್ಯಾಯವನ್ನು ನೋಡಿ |