ಯೆಹೆಜ್ಕೇಲನು 36:26 - ಕನ್ನಡ ಸತ್ಯವೇದವು J.V. (BSI)26 ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ದೇವರು ಹೇಳಿದ್ದೇನೆಂದರೆ, “ನಾನು ನಿಮ್ಮಲ್ಲಿ ಒಂದು ಹೊಸ ಆತ್ಮವನ್ನಿಟ್ಟು ನಿಮ್ಮ ಯೋಚನೆಯ ರೀತಿಯನ್ನು ಬದಲಾಯಿಸುವೆನು. ನಿಮ್ಮ ಕಲ್ಲಿನ ಹೃದಯವನ್ನು ತೆಗೆದುಬಿಟ್ಟು ಮೃದುವಾದ ಮಾನವ ಹೃದಯವನ್ನು ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ಅಧ್ಯಾಯವನ್ನು ನೋಡಿ |