ಯೆಹೆಜ್ಕೇಲನು 36:35 - ಕನ್ನಡ ಸತ್ಯವೇದವು J.V. (BSI)35 ಆಗ ಜನರು - ಕಾಡಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಳಕಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ ಎಂದು ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆಗ ಜನರು, ‘ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆಗ ಜನರು, ‘ಕಾಡಾಗಿದ್ದ ಈ ನಾಡು ಏದೆನ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ!’ ಎಂದು ಹೇಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಬರಿದಾಗಿದ್ದವು. ಈಗಲಾದರೋ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’” ಎಂದು ಜನರು ಅನ್ನುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 “ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ,” ಎಂದು ಹೇಳುವರು. ಅಧ್ಯಾಯವನ್ನು ನೋಡಿ |